Home / ಜಿಲ್ಲೆ / ಬೆಳಗಾವಿ / ಗೋಕಾಕ / ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ
????????????????????????????????????

ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ

Spread the love

ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ