Breaking News

ಗೋಕಾಕ ಅಥಣಿ ಹೆದ್ದಾರಿಯ ಘಟನೆ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ ಈ ದುರ್ಘಟನೆ

Spread the love

ಗೋಕಾಕ: ಕಬ್ಬು ತುಂಬಿದ ಟ್ರ್ಯಾಕ್ಟರ್, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ 5 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ ಘಟನೆ ಗೋಕಾಕ ತಾಲೂಕಿನ ಜತ್ತ ಜಾಂಬೋಟಿ ರಾಜ್ಯಹೆದ್ದಾರಿ ಸಂಗನಕೇರಿ ಬಳಿ ನಡೆದಿದೆ.

ಮೃತರು ಹಿಡಕಲ್ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಹೆಸರು ಇನ್ನು ಪತ್ತೆಯಾಗಿಲ್ಲ. ಪತಿ, ಪತ್ನಿ ಮಗುವಿನೊಂದಿಗೆ ಗೋಕಾಕಗೆ ಬೈಕ್ ಮೇಲೆ ತೆರಳುತ್ತಿರುವಾಗ ಸಂಗನಕೇರಿ ಬಳಿ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಘಟಪ್ರಭಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

 

BIG BREAKING NEWS

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಹೋಟೆಲ್‌ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

Spread the loveಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ