Breaking News

ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮ ಪ್ರಕಾಶ ಹೊಳೆಪ್ಪನವರ

Spread the love

ಗೋಕಾಕ: ನಗರದ ಎಲ್ಲ ಸಾರ್ವಜನಿಕ ಬಂಧುಗಳಿಗೆ ತಿಳಿಸುವದೇನೆಂದರೆ ಬರುವ 01 ನವೆಂಬರ 2021 ರ ಕರ್ನಾಟಕ ರಾಜ್ಯೋತ್ಸವವನ್ನು ಸರಕಾರ ಸೂಚಿಸಿದಂತೆ ಅತಿ ವಿಜೃಂಭಣೆಯಿಂದ ಹಾಗೂ ನಿಯಮಾನುಸಾರ ಆಚರಿಸುವ ನಿಟ್ಟಿನಲ್ಲಿ “ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮವನ್ನು ದಿನಾಂಕ 31-10-2021 ರಂದು ಮುಂಜಾನೆ 10-00 ಘಂಟೆಯಿಂದ ನಗರದ ಸಮುದಾಯ ಭವನದಲ್ಲಿ ರಂಗೋಲಿ ಬಿಡಿಸುವ ಕಾರ್ಯಕ್ರಮ ಹಾಗೂ ದೇಶಿ ತಿಂಡಿಗಳ ಪ್ರದರ್ಶನ ಕಾರ್ಯಕ್ರಮವನ್ನು

ಹಮ್ಮಿಕೊಳ್ಳಲಾಗಿದೆ.

 

ಆದಕಾರಣ ಸದರಿ ಕಾರ್ಯಕ್ರಮದಲ್ಲಿ ಗೋಕಾಕ ವಲಯದ/ನಗರದ ಆಸಕ್ತ ಸಾರ್ವಜನಿಕರು, ಹಾಗೂ ಮಹಿಳೆಯರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದು, ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವವರು ದಿನಾಂಕ

29- 10- 2021 ರಂದು ಮದ್ಯಾಹ್ನ 12-00 ಘಂಟೆಯೊಗಾಗಿ ಕೆಳಗಿನವರನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಗೋಕಾಕ್ ತಾಲೂಕಾ ದಂಡಾಧಿಕಾರಿಗಳು ತಿಳಿಸಿದ್ದಾರೆ.

 

ರಂಗೋಲಿ ಬಿಡಿಸುವ ಕಾರ್ಯಕ್ರಮ:- ವಿಜಯಕುಮಾರ ಖನಗಾಂವಿ,(ಬಿ.ಆರ್.ಪಿ) ದೂರವಾಣಿ ಸಂಖ್ಯೆ: 9742021932

 

• ದೇಶಿ ತಿಂಡಿಗಳ ಪ್ರದರ್ಶನ ಕಾರ್ಯಕ್ರಮ: ಬಿ ಎಮ್ ವಣ್ಣೂರ,(ಇ.ಸಿ.ಓ) ದೂರವಾಣಿ ಸಂಖ್ಯೆ: 9448191916


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ