Breaking News

ದಿ.25ರಂದು ಅಯ್ಯಪ್ಪ ಸ್ವಾಮಿ ಮಹಾಪೂಜೆ

Spread the love

ಗೋಕಾಕ: ಇಲ್ಲಿಯ ಉಪ್ಪಾರ ಗಲ್ಲಿಯಲ್ಲಿರುವ ಶ್ರೀ ರಾಮ ಸನ್ನಿಧಾನ ಉಪ್ಪಾರ ಕಲ್ಯಾಣ ಮಂಟಪದಲ್ಲಿ ದಿ.25ರಂದು ಈ ವರ್ಷವೂ ಕನ್ಯಾ ಸ್ವಾಮಿ ಪೂಜೆ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಸಂಜೆ 7 ಗಂಟೆಗೆ ಜರುಗಲಿದೆ. ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿ ಅಯ್ಯಪ್ಪನ ಕೃಪೆಗೆ ಪಾತ್ರರಾಗಬೇಕೆಂದು ಗುರುಸ್ವಾಮಿಗಳು ಪ್ರಕಟನೆಯಲ್ಲಿ ತಿಳಸಿದ್ದಾರೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು; ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ

Spread the love ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ