Breaking News

ನಾಳೆ ಅಬ್ಯರ್ಥಿಗಳ ನಡೆ ಮತ ಎಣಿಕೆಯ ಕಡೆ, ಆದರೆ…….?

Spread the love

ಗ್ರಾಮ‌ ಪಂಚಾಯತ ಚುನಾವಣೆ ಮುಗಿದಿದೆ.ಮತ ಎಣಿಕೆ ಮಾತ್ರ ಬಾಕಿ ಇದೆ .ನಾಳೆ ಪಲಿತಾಂಶ ಹೊರಬಿಳಲಿದೆ.ಫಲಿತಾಂಶ ಹೊರಬಿದ್ದ ಕೂಡಲೆ ಸೋಲು ಗೆಲುವು ತಿಳಿಯುತ್ತದೆ.ಆದರೆ ಸೋಲು – ಗೆಲುವು ಇದ್ದದೇ. ನಾವೆಲ್ಲರೂ ಯೊಚಿಸಬೇಕಾದ ವಿಷಯ ಕೂಡ ಅದೆ ಎನೆಂದರೆ ಸೋಲುವವರು ಗೆಲ್ಲೂವವರೂ ನಮ್ಮದೆ ಊರಿನವರು,ನಮ್ಮದೆ ಗ್ರಾಮದವರೂ ಆದಕಾರಣ ಗೆದ್ದವರೂ ಸೊತವರ ಮನಸ್ಸನ್ನು ನೋವಿಸುವಂತಹ,ಹಿಯ್ಯಾಳಿಸುವಂತಹ ಕಾರ್ಯಕ್ಕೆ ಯಾರು ಇಳಿಯಬಾರದು.ಎಕೆಂದರೆ ಗ್ರಾಮ ಪಂಚಾಯತ ಚುನಾವಣೆಯೂ ಯಾವುದೆ ಜಾತಿ – ಧರ್ಮ ಅಥವಾ ವರ್ಗಕ್ಕೆ ಸಂಬಂದಿಸಿದಲ್ಲ.ಈ ಚುನಾವಣೆಯು ಗ್ರಾಮದ ಅಬಿವೃದ್ದಿಗಾಗಿ ನಡೆಯುವಂತಹ ಚುನಾವಣೆಯಾಗಿರುತ್ತದೆ.

ಆದಕಾರಣ ನಾವೆಲ್ಲರೂ ಒಂದೆ ಗ್ರಾಮದವರು ಯಾವಾಗಲು ನಾವು ಒಬ್ಬರ ಮುಖ ಒಬ್ಬರೂ ನೋಡುವವರು ಆದಕಾರಣ ನಾವೆಲ್ಲರೂ ಒಟ್ಟಾಗಿ ಬಾಳೋಣ ಒಟ್ಟಾಗಿ ಸೌಹಾರ್ಧತೆಯಿಂದ ಕೂಡಿ ಜೀವಿಸೋಣ


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ