Home / ಅಂತರಾಷ್ಟ್ರೀಯ / ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ

Spread the love

 

 

 

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ ದಿ. 2 ರಂದು ವಿಜೃಂಭಣೆಯಿಂದ ಜರುಗಲಿದೆ. ಮುಂಜಾನೆ 7.15 ಗಂಟೆಗೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮ, ಮಧ್ಯಾಹ್ನ 12.30 ಗಂಟೆಗೆ ಮಹಾಪ್ರಸಾದ, 7.25 ಗಂಟೆಗೆ ಮದ್ದು ಹಾರಿಸುವ ಕಾರ್ಯಕ್ರಮ ಜರುಗಲಿದೆ ಎಂದು ಕಮೀಟಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ