ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೂರು ಜನ ಶಿಕ್ಷಕರಿಗೆ ಕೊರಾನಾ ದೃಡವಾದ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಅದರಲ್ಲಿ ಶಾಲೆಗಳಾದ ಕನಸಗೇರಿ ಪ್ರಾಥಮಿಕ ಶಿಕ್ಷಕ ಹಾಗೂ ಹೀರೆನಂದಿ ಪ್ರೌಡಶಾಲೆಯ ಒರ್ವ ಶಿಕ್ಷಕನಿಗೆ ಕೊರಾನಾ ಪೊಸಿಟೀವ್ ದೃಡವಾದ ಹಿನ್ನೆಲೆ ಇಬ್ಬರು ಶಿಕ್ಷಕರು ಸೆಲ್ಪ್ ಹೋಮ್ ಕ್ವಾರೈಂಟೈನ್ ಆಗಿದ್ದು,
ಈ ಗ್ರಾಮದ ಎರಡು ಶಾಲೆಗಳನ್ನು ಮೂರು ದಿನ ಬಂದ್ ಮಾಡಿ ಪ್ರಾರಂಭ ಮಾಡುವದಕ್ಕಿಂತ ಮುಂಚೆ ಸ್ಥಳಿಯ ಗ್ರಾಮ ಪಂಚಾಯತಿಯವರಿಂದ ಆ ಶಾಲೆಗಳಿಗೆ ಸಾನಿಟೈಜರ ಮಾಡಿಸಿ ಮತ್ತೆ ಶಾಲೆ ಪ್ರಾರಂಬಿಸಲಾಗುವುದೆಂದು ಗೋಕಾಕ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
Laxmi News 24×7