Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

Spread the love

 

ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಇದರ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರ.ನಿಧಿ ಸಮರ್ಪಣಾ ಅಭಿಯಾನವನ್ನು ಗೋಕಾಕ ನಗರದ ವಾರ್ಡಗಳಿಗೆ ಇಂದು ಅಧಿಕೃತವಾಗಿ ಸಚಿವರಾದ ಶ್ರೀ ರಮೇಶ ಜಾರಕಿಹೊಳಿಯವರು ಗೋಕಾಕ ಜಾತ್ರಾ ಕಮಿಟಿ ವತಿಯಿಂದ 1ಲಕ್ಷರೂ ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮಾನ್ಯ ವಿಭಾಗ ಸಂಘ ಚಾಲಕರಾದ ಶ್ರೀ ಮಲ್ಲಿಕಾರ್ಜುನ ಚುನಮರಿ,ಜಿಲ್ಲಾ ಸಂಘ ಚಾಲಕರಾದ ಎಂ.ವಾಯ್ ಹಾರುಗೇರಿ,ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳಿ, ಸಂಯೋಜಕರಾದ ವಿಜಯ ಖಾರೇಪಠಾನ.ಸಹ ಸಂಯೋಜಕರಾದ ಲಕ್ಕಪ್ಪ ತಹಸೀಲ್ದಾರ ನಾರಾಯಣ ಭಟ್ಟ ಸೇರಿದಂತೆ ನಗರದ ಮುಖಂಡರು,ಬಿಜೆಪಿ ಹಾಗೂ ಹಿಂದೂಪರ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಚಿಂಚಲಿ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಎಸಿಬಿ ಬಲೆಗೆ

Spread the loveಸಾರ್ವಜನಿಕ ಬಳಿ ಲಂಚಕ್ಕೆ ಬೇಡಿಕೆಇಟ್ಟು ಹಣ ಪೀಕುತ್ತಿದ್ದ ಲಂಚಬಾಕ ಗ್ರಾಮಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ