Breaking News

ಶಿಕ್ಷಕರ ಸಂಘದ ಪದಾಧಿಕಾರಿಗಳಿಂದ ಶಾಸಕ ಸತೀಶ ಜಾರಕಿಹೊಳಿಗೆ ಸನ್ಮಾನ

Spread the love

ಗೋಕಾಕ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಹುಕ್ಕೇರಿ ತಾಲೂಕು ನೂತನ ಪದಾಧಿಕಾರಿಗಳು ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸತ್ಕರಿಸಿದರು.

ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶಾಸಕರನ್ನು ಭೇಟಿ ಮಾಡಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ನಾಯಿಕ್, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಬಿ. ಅಂಗಡಿ, ಪ್ರಧಾನ ಕಾರ್ಯದರ್ಶಿ ಆರ್. ಎನ್ ಸಿಂಗಾಡಿ, ಖಜಾಂಚಿ ರಾಜು ತಳವಾರ ಮುಂತಾದವರು ಇದ್ದರು.


Spread the love

About Laxminews 24x7

Check Also

ಹೋಟೆಲ್‌ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

Spread the loveಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ