Breaking News

ಕರದಂಟು ನಾಡಿನಲ್ಲಿ ಕೊರೋನಾದ ಕಹಿ

Spread the love

 

ಕರದಂಟು ನಾಡು ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಇವತ್ತು ಒಂದೆ ದಿನ 41 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ

ಇಂದು ಒಂದೇ ದಿನ ನಲವತ್ತು ಒಂದು ಸೋಂಕಿತರು ದೃಢಪಟ್ಟಿದ್ದಾರೆ.
ನಾಲ್ವರು ವೈದ್ಯರಿಗೆ ಪಾಸಿಟಿವ್ ಕಂಡು ಬಂದಿದ್ದು, ಗೋಕಾಕ ಪಟ್ಟಣ -18, ತವಗ-9 ಕುಲಗೋಡ-1, ಬೇಡಕಿಹಾಳ-8, ಬೆಟಗೇರಿ- 1, ಮೂಡಲಗಿ- 1ತುಕ್ಕಾನಟ್ಟಿ- 1, ದೊಡವಾಡ 2 ಪ್ರಕರಣಗಳು ಪ್ರಕರಣಗಳು ದಾಖಲಾಗಿವೆ ಎಂದು ವೈದ್ಯಾಧಿಕಾರಿ ಜಗದೀಶ್ ಜಿಂಗಿ ತಿಳಿಸಿದ್ದಾರೆ ಈಗಾಗಲೇ ಗೋಕಾಕದಲ್ಲಿ ಅಗತ್ಯವಿರುವ 30 ಸಿದ್ಧತೆ ಮಾಡಿಕೊಳ್ಳಲಾಗಿದೆ.

ಹಾಗೂ ಇದರ ಹಿನ್ನೆಲೆಯಲ್ಲಿ ನಗರ ತುಂಬೆಲ್ಲಾ ಪೋಲಿಸ್ ಇಲಾಖೆಯವರು ಅನಾವಶ್ಯವಾಗಿ ತಿರುಗಾಡುತ್ತಿರವವರಿಗೆ ಎಚ್ಚರಿಕೆ ನೀಡುತಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ