Breaking News

ಗೋಕಾಕ : 20 ವರ್ಷದ ಮಹಿಳೆ ನಾಪತ್ತೆ……?

Spread the love

ಗೋಕಾಕ ತಾಲೂಕಿನ ಕೆಮ್ಮನಕೋಲ ಗ್ರಾಮದ ೨೦ ವರ್ಷದ ಬಸವ್ವ ಬಸವರಾಜ ಹಣಮಂತನ್ನವರ ಜೂನ್ ೧೬ ರಂದು ಬೆಳಿಗ್ಗೆ ೬ ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ.

ನಾಪತ್ತೆ ಮಹಿಳೆ ಚಹರೆ: ಎತ್ತರ ೫’೩, ಸದೃಢ ಮೈ, ಮುಖ ಬಣ್ಣ ಸಾದಾಗಪ್ಪು ಬಣ್ಣ , ಮಾತನಾಡುವ ಭಾಷೆ ಕನ್ನಡ , ಧರಿಸಿರುವ ಉಡುಪು ಚಾಕಲೇಟ್ ಗವನ.

 

ಮಹಿಳೆ ಪತ್ತೆಯಾದ್ದಲ್ಲಿ ಕುಲಗೋಡ ಪೋಲಿಸ್ ಠಾಣೆಯ ದೂರವಾಣಿ ಸಂಖ್ಯೆ – ೦೮೩೩೪-೨೨೨೨೩೩ನ್ನು ಸಂಪರ್ಕಿಸಬಹುದು ಎಂದು ಕುಲಗೋಡು ಪೊಲೀಸ್ ಠಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ