Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಗೋಕಾಕ ನಗರದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಪ್ರತಿಕ್ರಿಯೆ.

ಗೋಕಾಕ ನಗರದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಪ್ರತಿಕ್ರಿಯೆ.

Spread the love

ಗೋಕಾಕನಗರದಲ್ಲಿ ನಡೆಯುತ್ತಿರುವುಕಳ್ಳತನ ಪ್ರಕರಣಗಳ

 

ಕುರಿತು ಲಕ್ಷ್ಮೀ ನ್ಯೂಸ್ ಗೆ

ಗೋಕಾಕ ಸಿಪಿಐ ಗೋಪಾಲ್ ರಾಥೋಡ ಪ್ರತಿಕ್ರಿಯಿಸಿದ್ದು ಈಗಾಗಲೇ ಕಳ್ಳತನ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲು ತಂಡಗಳನ್ನರಚನೆ ಮಾಡಲಾಗಿದೆ.

 

ಇಂತಹಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಗುಂಪೊಂದನ್ನು ಇತ್ತಿಚಿಗಷ್ಟೆರಾಮದುರ್ಗದಲ್ಲಿ ಬಂಧಿಸಲಾಗಿದೆ.

ಗೋಕಾಕ ನಗರದ ಜನ ಹೆದರುವ ಅವಶ್ಯಕತೆ ಇಲ್ಲ. ಅನಾಮಿಕರು ರಾತ್ರಿ ವೇಳೆಯಲ್ಲಿ ಓಡಾಡುವುದು ಗೊತ್ತಾದರೆ ಸ್ಥಳೀಯರು 112ಗೆ ಕರೆಮಾಡಲು

ಸೂಚಿಸಿದ್ದಾರೆ.


Spread the love

About Laxminews 24x7

Check Also

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Spread the love ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ