Breaking News

ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಾನ್ ಶಾಪ್ ಕಳ್ಳತನ ಪ್ರಕರಣ

Spread the love

 

ಗೋಕಾಕ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಬಸವರಾಜ ಪೂಜೇರಿ ಮಾಲೀಕತ್ವದ ಪಾನ್ ಶಾಪ್ ಅಂಗಡಿ ಇಂದು ಬೆಳಿಗ್ಗೆ ಸುಮಾರು 4 ಘಂಟೆಗೆ ಕೀಲಿ ಲಾಕ್ ಮುರಿದು ಕಳ್ಳತನ ನಡೆದಿದ್ದು.ಬೆಳಿಗ್ಗೆ 5 ಘಂಟೆಗೆ ಅಂಗಡಿ ತೆಗೆಯಲು ಬಂದ್ ಮಾಲೀಕ ಬಸು ಪೂಜೇರಿ ಅಂಗಡಿ ಕಳ್ಳತನ ಆಗಿರುವುದುನ್ನು ಕಂಡು 112 ಸಹಾಯವಾಣಿಗೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಪಿಎಸ್‌ಐ ವಾಲೀಕರ ಹಾಗೂ ಪೊಲೀಸ 112 ಸಿಬ್ಬಂದಿಗಳು ತನಿಖೆ ನಡೆಸಿ ಸ್ಥಳೀಯರಿಂದ ಮಾಹಿತಿ ಪಡೆದು ಕೇವಲ ಒಂದು ಘಂಟೆಯಲ್ಲಿ ಕಳ್ಳನನ್ನು ಬಂಧಿಸಿ ಠಾಣೆಗೆ ಕರೆತಂದು ತನಿಖೆ ಕೈಗೊಳ್ಳಲಾಗಿದೆ.
ಕಳ್ಳತನ ನಡೆದ ಒಂದು ಘಂಟೆಯಲ್ಲಿ ಆರೋಪಿ ಬಂಧನವಾಗಿದ್ದು ಗೋಕಾಕ ನಾಗರಿಕರು ನಿಟ್ಟುಸಿರು ಬಿಟ್ಟಿದ್ದು ನಾಗರಿಕರಿಂದ ಪಿಎಸ್‌ಐ ಕೆ.ವಾಲೀಕರ ಕಾರ್ಯ ಶ್ಲಾಘನೆ.


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ