Breaking News

ಗೋಕಾಕ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ವೃದ್ಧೆಯ ಪ್ರಾಣ ಉಳಿಸಿದ ಗೋಕಾಕ ಪಿಎಸ್‌ಐ ವಾಲೀಕರ

Spread the love

 

ಗೋಕಾಕ ಫಾಲ್ಸ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ವೃದ್ದೆಯ ಪ್ರಾಣ

 

 

ಉಳಿಸಿದ ಗೋಕಾಕ ಪಿಎಸ್‌ಐ ಕೆ.ವಾಲೀಕರ ಹಾಗೂ ಪೋಲಿಸ್ ಸಿಬ್ಬಂದಿ ವರ್ಗ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅನುಮಾನ ಸ್ಪದವಾಗಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ಮಹಿಳೆಯ ಚಲನ ಗಮನಿಸಿ ಬೆನ್ನಿಗೆ ಬಿದ್ದು ಗಮನಿಸಿದಾಗ ವೃದ್ಧ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಗಮನಿಸಿ ಪೊಲೀಸ ಹೆಡ್ ಕಾನ್ಸಟೇಬಲ್ ಕಲ್ಮಶ ಹಕ್ಕಾಗೋಳ ಹಾಗೂ ಸಿಬ್ಬಂದಿಗಳು ಕೂಡಲೇ ವೃದ್ಧಿಯನ್ನು ಸುಪರ್ಧಿಗೆ ಪಡೆದು ಪಿಎಸ್‌ಐ ವಾಲಿಕಾರ ಅವರಿಗೆ ವಿಷಯ ತಿಳಿಸಿದಾಗ ಸ್ಥಳಕ್ಕೆ ಧಾವಿಸಿದ ಗೋಕಾಕ ಶಹರ ಪೊಲೀಸ ಠಾಣೆ ಪಿಎಸ್‌ಐ ಕೆ ವಾಲೀಕರ ವೃದ್ದ ಮಹಿಳೆಯ ಮನ

ಪರಿವರ್ತಿಸಿ ವೃಧೇಯ ಮಗಳ ಮನೆಯಾದ ಶಿಂದಿಕುರಬೇಟ ಗ್ರಾಮಕ್ಕೆ ಹೋಗಿ ಬಿಡಲಾಯಿತು. ವೃದ್ದೆಯ ಪ್ರಾಣ ರಕ್ಷಿಸದ ಪೊಲೀಸ್ ಇಲಾಖೆ ಕಾರ್ಯ ಶ್ಲಾಘನೀಯ.


Spread the love

About Laxminews 24x7

Check Also

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the loveಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ