Breaking News

ವ್ಯಾಯಾಮ ಪರೀಕರ ವಿತರಣೆ ಸನ್ಮಾನ್ಯ ಶ್ರೀ ರಮೇಶ ಅಣ್ಣಾ ಜಾರಕಿಹೊಳಿ

Spread the love

ಮನುಷ್ಯ ಆರೋಗ್ಯಯುತವಾಗಿದ್ದಾಗ ಮಾತ್ರ ಸಮಾಜ ಸ್ವಾಸ್ಥ್ಯವಾಗಿರುತ್ತದೆ. ಆದ್ದರಿಂದ ಯುವಕರು ಯೋಗ, ವ್ಯಾಯಾಮ, ಪ್ರಾಣಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಅವರು ಕರೆ ನೀಡಿದರು.

https://youtu.be/-mjImckkvpc

 

 

ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಗೋಕಾಕ್ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ವ್ಯಾಯಾಮ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜವಿದ್ದರೆ ಮಾತ್ರ ದೇಶ ಅಭಿವೃದ್ಧಿ ಆಗುತ್ತದೆ. ಇದನ್ನು ಗಮನಿಸಿಯೇ ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ವಿಶ್ವಕ್ಕೇ ಪರಿಚಯಿಸಿದ್ದಾರೆ. ಸಾಂಕ್ರಾಮಿಕ ಕೋವಿಡ್ ಉಲ್ಬಣಿಸುತ್ತಿರುವ ಈ ಸಂದರ್ಭದಲ್ಲಿ ಇಂದಿನ‌ ಯುವಜನರು ತಮ್ಮ ಆರೋಗ್ಯ ರಕ್ಷಣೆಗೆ ಪ್ರಥಮ ಆದ್ಯತೆ ಕೊಡಬೇಕು ಎಂದು ಸಚಿವ ಜಾರಕಿಹೊಳಿ‌ ಹೇಳಿದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ