Breaking News

ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು

Spread the love

ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು ಮೃತರಾದ ಮನಕಲುಕುವ ಘಟನೆ ಸಮೀಪದ ಅಂಜನಕಟ್ಟಿ ಗ್ರಾಮದಲ್ಲಿ ನಡೆದಿದೆ.

ಭಾಗವ್ವಾ ಜಕ್ಕನ್ನವರ(6), ತಾಯಮ್ಮ ಜಕ್ಕನ್ನವರ(5),ಮಾಳಪ್ಪ ಜಕ್ಕನ್ನವರ(4),ರಾಜಶ್ರೀ ಜಕ್ಕನ್ನವರ(3) ಮೃತ ಮಕ್ಕಳು ಎಂದು‌ ಗುರುತಿಸಲಾಗಿದೆ.

ಕರೆಪ್ಪಾ ಜಕ್ಕನ್ನವರ ಎಂಬುವರ ನಾಲ್ಕು ಮಕ್ಕಳು.ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆ ಕರೆಪ್ಪ ಮತ್ತು ತಾಯಿ ಸಮಯದಲ್ಲಿ ಮಕ್ಕಳು ಆಟವಾಡುತ್ತಾ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ.

ಕೃಷಿ ಹೊಂಡಕ್ಕೆ ನೀರು ತರಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಪೋಷಕರ ಅಕ್ರಂದನ‌‌ ಮುಗಿಲುಮುಟ್ಟಿದೆ.

ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ