Breaking News
Home / ಅಂತರಾಷ್ಟ್ರೀಯ / ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?

ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?

Spread the love

ಗೋಕಾಕ: ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಉದ್ಯಮಿ ಲಖನ್ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎಂಬ ಉಹಾಪೋಹಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಇಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ. ಸ್ಪರ್ಧೆ ಮಾಡುವುದಾಗಿಯೂ ಇಂಟ್ರೆಸ್ಟ್ ತೋರಿಲ್ಲ. ಅವರು ಸ್ಪರ್ಧೆ ಮಾಡಲ್ಲ ಅಂತಾ ಹೇಳಿದರು.

ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಮೊದಲು ಕಾಂಗ್ರೆಸ್ ಪಕ್ಷದಿಂದ 113 ಶಾಸಕರು ಆಯ್ಕೆಯಾಗಬೇಕು. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈ ಕಮಾಂಡಗೆ ಸಿಎಂ ಆಯ್ಕೆ ಮಾಡುತ್ತದೆ. ಇದು ಪಕ್ಷದ ನಿಯಮ. ಮುಂದಿನ ಮುಖ್ಯಮಂತ್ರಿ ಎಂಬ ಪ್ರಶ್ನೆಯೇ ಮಹತ್ವದಲ್ಲ.ಯಾರಿದ್ದರು ಪಕ್ಷ ಸಂಘಟನೆ ಮಾಡಬೇಕು.ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಹೇಳಿದರು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ