ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಿಸಿದರು.

ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ವಿವೇಕ ಜತ್ತಿ, ಪಾಂಡು ಮನ್ನಿಕೆರಿ, ಶಿವನಗೌಡ ಪಾಟೀಲ, ಪ್ರಕಾಶ ಬಸ್ಸಾಪುರೆ, ಪಾಂಡು ರಂಗಸುಬೆ, ಮುನ್ನಾ ಖತಿಬ್, ನಾಡಗೇರ, ಖಾಜಿ, ಸುರೇಶ ಇತತರು ಇದ್ದರು.
Laxmi News 24×7