Breaking News
Home / ಅಂತರಾಷ್ಟ್ರೀಯ / ಬಿಜೆಪಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಸಚಿವ ಜಾರಕಿಹೊಳಿ‌

ಬಿಜೆಪಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಸಚಿವ ಜಾರಕಿಹೊಳಿ‌

Spread the love

 

ಗೋಕಾಕ್ ಗ್ರಾಮೀಣ ಮಂಡಲ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಜಲಸಂಪನ್ಮೂಲ ಸಚಿವರಾದ  ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು.

ಗೋಕಾಕ್ ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲ ವತಿಯಿಂದ ಎರಡು ದಿನಗಳ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ

ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ