Breaking News

ಸತೀಶ ಜಾರಕಿಹೊಳಿ ವೈಚಾರಿಕತೆ ಚಿಂತನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ತುಂಬ ಹಬ್ಬಲಿ: ಅಶೋಕ ಪೂಜಾರಿ

Spread the love

ಗೋಕಾಕ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಗತ್ತಿನ ಶ್ರೇಷ್ಟ‌ ನಾಯಕ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಬಣ್ಣಿಸಿದರು.

ನಗರದ ಮರಾಠಾ ರುದ್ರಭೂಮಿಯಲ್ಲಿ ನಡೆದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ನಿಮಿತ್ತ ಮಾನವ ಬಂಧುತ್ವ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೌಡ್ಯ ವಿರೋಧಿ ಪರಿವರ್ತನಾ ದಿ‌ನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೂಢನಂಬಿಕೆ ವಿರುದ್ದ ಹೋರಾಡುತ್ತಿರುವ ಸತೀಶ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಬೇಕಿದೆ. ಮಾನವ ಬಂಧುತ್ವ ವೇದಿಕೆ ವೈಚಾರಿಕತೆ ಹೋರಾಟ ಕರ್ನಾಟಕ ಅಷ್ಟೇ ಅಲ್ಲ‌. ದೇಶದ ತುಂಬ ಹಬ್ಬಲಿ ಎಂದರು.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ