Breaking News

ಗೋಕಾಕ ಮತಕ್ಷೇತ್ರದ ಕಾನೂನು ಮತ್ತು ಮಾನವ ಹಕ್ಕುಗಳ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು

Spread the love

ಸನ್ಮಾನ್ಯ ಶ್ರೀ.ಸತೀಶ ಎಲ್ ಜಾರಕಿಹೊಳಿ, ಶಾಸಕರು ಯಮಕನಮರಡಿ ಹಾಗೂ
ಕರ್ನಾಟಕ ರಾಜ್ಯ ಕಾಂಗ್ರೇಸ ಪಕ್ಷದ ಕಾರ್ಯಾಧ್ಯಕ್ಷರ ನಿರ್ದೇಶನ ಮತ್ತು ಆದೇಶದ
ಮೇರೆಗೆ ಶ್ರೀ.ಬಿ. ಕೆ. ಕಂಟಕಾರ ವಕೀಲರು, ಇವರನ್ನು

ಗೋಕಾಕ ಮತಕ್ಷೇತ್ರದ ಕಾನೂನು
ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲು
ಹರ್ಷಿತನಾಗಿದ್ದೇನೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಹಾಗೂ ಶಿಸ್ತಿಗೆ ಒಳಪಟ್ಟು
ಕಾರ್ಯನಿರ್ವಹಿಸುವುದು,
ತಾವು ಈ ಕೂಡಲೇ ತಮ್ಮ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷ
ಸಂಘಟನೆಯ ಕೆಲಸದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಕಾಂಗ್ರೇಸ ಪಕ್ಷದಲ್ಲಿ
ಕಾನೂನು ಮತ್ತು ಮಾನವ ಹಕ್ಕುಗಳ ಘಟಕವನ್ನು ಸಂಘಟಿಸಿ, ಹೆಚ್ಚಿನ ಸಂಖ್ಯೆಯಲ್ಲ,

 


ಸದಸ್ಯರನ್ನು ನೊಂದಾಯಿಸಿಕೊಂಡು ಅವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಬೇಕೆಂದು
ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಹೆಚ್ಚಿನ ಯಶಸ್ಸು ದೊರೆಯಲೆಂದು ಹಾರೈಸುತ್ತೇನೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ