Breaking News

ವಿವಾದಾತ್ಮಕ ಪುಸ್ತಕ ಬಿಡುಗಡೆ; ಮಹಾ ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ

Spread the love

ಗೋಕಾಕ- ಕನಾ೯ಟಕ ಸೀಮಾವಾದ ಸಂಘಷ೯ ಸಂಕಲ್ಪ ಎಂಬ ವಿವಾದಾತ್ಮಕ ಪುಸ್ತಕವನ್ನು ಇಂದು ಮಹಾರಾಷ್ಟ್ರ ಸರ್ಕಾರ ಬಿಡುಗಡೆಗೊಳ್ಳಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ವಾಲ್ಮೀಕಿ ವೃತ್ತದಲ್ಲಿ ಸೇರಿ ಮಹಾ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪುಸ್ತಕದ ಮುಖ ಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯಲ್ಲಿ ಕೃಷ್ಣಾ ಖಾನಪ್ಪನವರ, ದೀಪಕ ಹಂಜಿ, ಮುಗುಟ ಪೈಲ್ವಾನ್, ರಮೇಶ ಕಮತಿ, ಶೆಟ್ಟೆಪ್ಪಾ ಗಾಡಿವಡ್ಡರ, ಮಹಾದೇವ ಮಕ್ಕಳಗೇರಿ, ಕಿರಣ ತೊಗರಿ, ಅಶೋಕ ಬಂಡಿವಡ್ಡರ, ಬಸು ಗಾಡಿವಡ್ಡರ, ರಾಮ ಕುಡೆಮ್ಮಿ , ಶೆಟ್ಟೆಪ್ಪಾ ಡಬಾಜ , ರಾಮ ಕೊಂಗನ್ನೊಳ್ಳಿ, ಈರಪ್ಪಾ ಕೋಳಿ, ಬಸು ತೇಲಿ, ನಾಗರಾಜ ಬಂಡಿವಡ್ಡರ, ದುರ್ಗಪ್ಪಾ ಬಂಡಿವಡ್ಡರ, ಗಣಪತಿ ಜಾಗನೂರ, ಮಾಳಪ್ಪಾ ಮಾಳೇದರ, ಮಾಳಪ್ಪಾ ಹಣಜಿ , ಹಣಮಂತ ಕಮತಿ, ವಿಠ್ಠಲ ನಾಯಿಕ , ಆನಂದ ಬಿರಡಿ , ಹಣಮಂತ ಅಮ್ಮಣಗಿ ಮೌನೇಶ ಲೋಣಾರೀ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆ ವಿಭಜನೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯ

Spread the loveಬೆಳಗಾವಿ: 2025ರ ಡಿಸೆಂಬರ್‌ 31ರೊಳಗೆ ಕ್ರಮವಹಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡದೇ ಹೋದರೆ ಈ ಸರ್ಕಾರದ ಅವಧಿಯಲ್ಲಿ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ