Home / new delhi / ಗೋಕಾಕ ತಾಲ್ಲೂಕಿನ ಹಿರೇನಂದಿ ಹಾಗೂ ಚಿಕ್ಕನಂದಿ ಗ್ರಾಮಪಂಚಾಯತಿಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚಾರಣೆ ಮಾಡಿದರು.

ಗೋಕಾಕ ತಾಲ್ಲೂಕಿನ ಹಿರೇನಂದಿ ಹಾಗೂ ಚಿಕ್ಕನಂದಿ ಗ್ರಾಮಪಂಚಾಯತಿಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚಾರಣೆ ಮಾಡಿದರು.

Spread the love

ಗೋಕಾಕ್ ತಾಲ್ಲೂಕಿನ ಮಮದಾಪುರ ವಲಯದಿಂದ ಇಂದು ಗ್ರಾಮ ಪಂಚಾಯಿತಿ ಯಲ್ಲಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೆರಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ರಥ ಕಾರ್ಯಕ್ರಮ ಆಚರಿಸಲಾಯಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅನಿಲ ಕಾಂಬಳೆ ಮತ್ತು ಮಮದಾಪುರ ವಲಯದ ಮೇಲ್ವಿಚಾರಕಿರಾದ N y ವಡ್ಡರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪೋಷಣ ಅಭಿಯಾನ ಯೋಜನೆ ಅತ್ಯಂತ ಪ್ರಮುಖವಾದ ಯೋಜನೆಯಾಗಿದೆ. ಮಕ್ಕಳ ಬೆಳವಣಿಗೆಗೆ ಮತ್ತು ಏಳಿಗೆಗೆ ಅಪೌಷ್ಟಿಕತೆ ಹೊಂದಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ಆರೋಗ್ಯ ವಂತರಾಗಿರಳು ಎಲ್ಲಾ ಕಾರ್ಯಕರ್ತೆಯರು ಶ್ರಮಿಸಬೇಕೆಂದು ಕರೆ ನೀಡಿದರು.

 

ಮಕ್ಕಳ ಉತ್ತಮ ಬೆಳವಣಿಗೆಗೆ ಗರ್ಭಿಣಿಯರು ಕಾಲಕಾಲಕ್ಕೆ ವೈದ್ಯರಿಂದ ಸಲಹೆ ಪಡೆದು ನಿತ್ಯ ಸೇವಿಸುವ ಆಹಾರದೊಂದಿಗೆ ಪೌಷ್ಠಿಕಾಂಶ ಪದಾರ್ಥ ಸೇವನೆ ಮಾಡುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಮದಾಪುರ ವಲದ ಅಂಗನವಾಡಿ ಕಾರ್ಯಕರ್ತಯರು ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತಯರು .ತಾಯದಿಯರು.ಸಶಿ ನಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಪುಟ ಸೇರ್ಪಡೆಗೊಳ್ಳುವ ಬಗ್ಗೆ ಮಾಜಿ ಸಚಿವ ಎಸ್ ಎ ರಾಮದಾಸ್​​ ಏನಂದ್ರು ?

#Former #Minister #SA_Ramadas #laxminews

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 


Spread the love

About Laxminews 24x7

Check Also

ಬತ್ತಿದ ಮಲಪ್ರಭೆ, ಈ ನಾಲ್ಕು ಜಿಲ್ಲೆಗೆ ಜಲಕಂಟಕ

Spread the loveಬೆಳಗಾವಿ, ಮೇ.15: ಬೆಳಗಾವಿ(Belagavi) ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಹುಟ್ಟುವ ಮಲಪ್ರಭಾ ನದಿ(Malaprabha River). ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ