Breaking News

ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಗೋಕಾಕದ ಅಪೇಕ್ಷಾ ಸಾಂಗ್ಲಿಕರ!*

Spread the love

ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಗುರುಪ್ರಸಾದ್ ಸಾಂಗ್ಲಿಕರ ಅವರು ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ವಲಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.

 

ಕನ್ನಡದಲ್ಲಿ 125 ಕ್ಕೆ 124 ಅಂಕ, ಇಂಗ್ಲಿಷ್, ಹಿಂದಿ, ಸಮಾಜ- ವಿಜ್ಞಾನದಲ್ಲಿ ತಲಾ 100 ಕ್ಕೆ ನೂರರಷ್ಟು ಅಂಕ, ಗಣಿತ ಹಾಗೂ ವಿಜ್ಞಾನದಲ್ಲಿ 99 ರಷ್ಟು ಅಂಕ , ಒಟ್ಟು 625 ಅಂಕಗಳಿಗೆ 622 ಅಂಕ ಪಡೆದು ಶೇಕಡಾ 99.5% ರಷ್ಟು ಅಂಕ ಗಳಿಸಿದ್ದು ಗೋಕಾಕ ನಾಡಿಗೆ ಹಾಗೂ ಕುಟುಂಬಕ್ಕೆ ಕೀರ್ತಿ ತಂದಿದ್ದಾರೆ.

 

ವಿದ್ಯಾರ್ಥಿನಿ ಅಪೇಕ್ಷಾ ಗುರುಪ್ರಸಾದ್ ಸಾಂಗ್ಲಿಕರ ಅವರ ಸಾಧನೆಗೆ ಕುಟುಂಬಸ್ಥರು, ಶಾಲಾ ಶಿಕ್ಷಕರು, ಉಪ್ಪಾರ ಸಮಾಜದ ಹಿರಿಯರು ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Spread the loveನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ  31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌  ಒಪ್ಪಿಗೆ ನೀಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ