Breaking News

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the love

ಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ  ಈಗ ಪಾತಾಳಕ್ಕೆ ಕುಸಿಯುತ್ತಿದ್ದು, 1 ಲಕ್ಷ ರೂ. ಸನಿಹಕ್ಕೆ ಬರುವಹಾಗಿದೆ.

ಹೌದು. ವಾರ್ ಎಫೆಕ್ಟ್  ಗಗನಕ್ಕೇರಿದ ಚಿನ್ನ ಈಗ ಪಾತಾಳಕ್ಕೆ ಕುಸಿದಿದೆ. ಚಿನ್ನದ ದರ ಕುಸಿತವು ಹೆಂಗಳೆಯರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. 10 ಗ್ರಾಂ ಗೆ ಯುದ್ಧದ ಪರಿಣಾಮದಿಂದ 30 ಸಾವಿರ ರೂ. ವರೆಗೆ ಇದ್ದ 24 ಕ್ಯಾರೆಟ್ ಚಿನ್ನದ ದರ ಕೊಂಚ ಇಳಿಕೆ ಕಂಡಿದ್ದರೆ, 22 ಕ್ಯಾರೆಟ್ ಚಿನ್ನವೂ 25 ಸಾವಿರದಷ್ಟು ಇಳಿಕೆಯಾಗಿದೆ.

ಚಿನ್ನದ ದರ ಇಂದು ಎಷ್ಟು ಇಳಿಕೆ‌?
* 22 ಕ್ಯಾರೆಟ್‌ ಚಿನ್ನ 10 ಗ್ರಾಂಗೆ ಇಂದು 2,700 ರೂ ಇಳಿಕೆ, 1 ಗ್ರಾಂ ಗೆ 270 ರೂ. ಇಳಿಕೆ
* 24 ಕ್ಯಾರೆಟ್ 10 ಗ್ರಾಂಗೆ 2,940 ರೂ. ಇಳಿಕೆ, 1 ಗ್ರಾಂಗೆ 294 ರೂ ಇಳಿಕೆ.
* 22 ಕ್ಯಾರೆಟ್‌ ಚಿನ್ನದ ದರ 1,28,650 ರೂ
* 24 ಕ್ಯಾರೆಟ್ ಚಿನ್ನದ ದರ 1,40,0350 ರೂ.ಗೆ ಬಂದಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ