Breaking News

ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಂ ಘೋಷಣೆ

Spread the love

ಇಂಧನ ಉಳಿತಾಯಕ್ಕೆ ಹಾಗೂ ವರ್ಕ್ ಫ್ರಂ ಹೋಂಗೆ ಆದ್ಯತೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಂ ಘೋಷಿಸಿದ್ದಾರೆ.

ಅಧಿಕಾರಿಗಳ ವಾಅಹನಗಳಿಗೆ ನೀಡಲಾಗುವ ಪೆಟ್ರೋಲ್ ಹಾಗೂ ಡೀಸೆಲ್ ಸಹಾಯಧನದಲ್ಲಿ ಶೇ.20ರಷ್ಟು ಕಡಿತಗೊಳಿಸಲಾಗುವುದು. ಎಲ್ಲಾ ಸಚಿವರು ಹಾಗೂ ಅಧಿಕಾರಿಗಳು ಪ್ರತಿ ಸೋಮವಾರ ಮೆಟ್ರೋದಲ್ಲಿ ಪ್ರಯಾಣಿಸಬೇಕು ಎಂದು ಆದೇಶ ನೀಡಿದ್ದಾರೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ