Breaking News

ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ ದೇವೇಗೌಡರಿಗೆ ಸಾಂತ್ವನ ಹೇಳಿದ ಗವರ್ನರ್, ಯತ್ನಾಳ್

Spread the love

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾದ ಹಿನ್ನೆಲೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್  ಹೆಚ್‌ಡಿಡಿ ಅವರನ್ನು ಭೇಟಿಯಾಗಿ, ಸಾಂತ್ವನ ಹೇಳಿದ್ದಾರೆ.

ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು ದೇವೇಗೌಡರಿಗೆ ಸಾಂತ್ವನ ಹೇಳಿದ್ದಾರೆ. ರಾಜ್ಯಪಾಲರ ಭೇಟಿ ವೇಳೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

ಇನ್ನೂ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಅವರು ಕೂಡ ಇಂದು (ಜು.24) ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ, ದೇವೇಗೌಡರಿಗೆ ಸಾಂತ್ವನ ಹೇಳಿದ್ದಾರೆ.


Spread the love

About Laxminews 24x7

Check Also

ಸೋಪ್ ಆರ್ಡರ್ ಮಾಡಲು ಹೋಗಿ 2.97 ಲಕ್ಷ ಕಳೆದುಕೊಂಡ ವ್ಯಕ್ತಿ

Spread the loveಶಿವಮೊಗ್ಗ: ಸೋಪನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ 2.97 ಲಕ್ಷ ರೂ. ಕಳೆದುಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ