ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಲೋಕಭವನದಿಂದ ಆದೇಶವೂ ಹೊರಬೀಳುವ ಸಾಧ್ಯತೆಗಳಿವೆ.
Spread the loveಬೆಂಗಳೂರು: ಎಲ್ನಿನೋ ಎಫೆಕ್ಟ್ನಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, …