Breaking News

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಗ್ರಾ.ಪಂ ಸಿಬ್ಬಂದಿ ಸಾವು

Spread the love

ಬಳ್ಳಾರಿ: ಕರ್ತವ್ಯನಿರತ ಗ್ರಾ.ಪಂ ಸಿಬ್ಬಂದಿ  ಹಠಾತ್ತನೆ ಕುಸಿದು ಬಿದ್ದು, ಮೃತಪಟ್ಟಿರುವ ಘಟನೆ ವಿಜಯನಗರ  ಡಾದ ಗ್ರಾಮ ಪಂಚಾಯತಿ ನೀರಗಂಟಿ ಗಂಗಪ್ಪ ಎಲ್ (58) ಮೃತ ದುರ್ದೈವಿ.

ನೀರಗಂಟಿ ಗಂಗಪ್ಪ ಕಳೆದ 29 ವರ್ಷಗಳಿಂದ ನೀರಗಂಟಿಯಾಗಿ ಸೀತಾರಾಮ ತಾಂಡದ ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಂಗಪ್ಪ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮತ್ತೆ ಕೆಲಸಕ್ಕೆ ಹೋಗಿದ್ದರು. ಇಂದು ಕರ್ತವ್ಯದಲ್ಲಿದ್ದಾಗಲೇ ಗಂಗಪ್ಪ ಹಠಾತ್ ಕುಸಿದು ಬಿದ್ದಿದ್ದಾರೆ.

ಕೂಡಲೇ ಕುಟುಂಬಸ್ಥರು ಗಂಗಪ್ಪರನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಗಂಗಪ್ಪ ಮೃತಪಟ್ಟಿದ್ದಾರೆ


Spread the love

About Laxminews 24x7

Check Also

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Spread the loveಬಳ್ಳಾರಿ: ಅಧಿದೇವತೆ ಕನಕ ದುರ್ಗಮ್ಮ ಸಿಡಿ ಬಂಡಿ ರಥೋತ್ಸವ  ಇಂದು ಅದ್ದೂರಿಯಾಗಿ ನೆರವೇರಿತು. ನಗರ ಶಾಸಕ ನಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ