Breaking News

ಬಡಸ್ ಕೆ.ಎಚ್. ಗ್ರಾಮದ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ: ಚನ್ನರಾಜ ಹಟ್ಟಿಹೊಳಿ ಅವರಿಂದ ಚೆಕ್ ವಿತರಣೆ

Spread the love

ಇದೇ ವೇಳೆ, ಸುಮಾರು 1.20 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಮಡಿವಾಳೇಶ್ವರ ಮಠದ ಅಭಿವೃದ್ಧಿ ಕಾಮಗಾರಿಗೆ ಮೂರನೇ ಕಂತಿನ ಅನುದಾನವಾಗಿ 15 ಲಕ್ಷ ರೂ.ಗಳ ಚೆಕ್ ಅನ್ನು ಸಂಬಂಧಪಟ್ಟ ಟ್ರಸ್ಟ್ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಗ್ರಾಮದ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕೇಂದ್ರಗಳ ಅಭಿವೃದ್ಧಿಗೆ ನೆರವು ನೀಡಿರುವುದಕ್ಕೆ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಚನ್ನರಾಜ ಹಟ್ಟಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಆಶಾ ಕಾರ್ಯಕರ್ತೆಯರ ಜೊತೆ ಯು.ಟಿ. ಖಾದರ್ ಸಭೆ – 2,000 ರೂ. ಹೆಚ್ಚಳದ ಭರವಸೆಗೂ ಮೂಡದ ಒಮ್ಮತ

Spread the loveಬೆಂಗಳೂರು: ಹೋರಾಟ ನಿರತ ಆಶಾ ಕಾರ್ಯಕರ್ತೆಯರ ನಿಯೋಗದ ಜೊತೆ ಆರೋಗ್ಯ ಸಚಿವ ಯು.ಟಿ. ಖಾದರ್  ಸಭೆ ನಡೆಸಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ