Breaking News

ಗ್ರೀನ್‍ಜೋನ್‍ ಯಾದಗಿರಿಗೆ ಕೊರೊನಾ ಆತಂಕ ಎದುರಾಗಿದೆ.

Spread the love

ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಹೀಗಾಗಿ ಗ್ರೀನ್‍ಜೋನ್‍ ಎಂದು ಘೋಷಿಸಾಲಾಗಿತ್ತು. ಇದೀಗ ಯಾದಗಿರಿಗೆ ಕೊರೊನಾ ಆತಂಕ ಎದುರಾಗಿದೆ.

ಲಾಕ್‍ಡೌನ್ ಸಡಲಿಕೆ ಎಫೆಕ್ಟ್ ನಿಂದಾಗಿ ಯಾದಿಗಿರಿಗೆ ಬಂದು ಹೋಗಿದ್ದ ಕಲಬುರಗಿ ಸೋಂಕಿತನಿಂದ ಇದೀಗ ಜಿಲ್ಲಾಡಳಿತ ಸಂಕಷ್ಟಕ್ಕೀಡಾಗಿದೆ. ಏಪ್ರಿಲ್ 21 ರಂದು ರೋಗಿ 413 ಕಲಬುರಗಿ ವ್ಯಕ್ತಿಗೆ ಕೊರಾನಾ ದೃಢಪಟ್ಟಿದೆ. ಇತನ ಟ್ರಾವೆಲ್ ಹಿಸ್ಟರಿಯಲ್ಲಿ ಹೊರ ಬಿದ್ದರುವ ಸತ್ಯ ಯಾದಗಿರಿ ಜನರ ನಿದ್ದೆಗೆಡಿಸಿದೆ.

ಪಾಸಿಟಿವ್ ಬಂದ ವ್ಯಕ್ತಿಗೆ ಯಾದಗಿರಿ ನಗರದಲ್ಲಿ ಕನ್ನಡಕದ ಅಂಗಡಿಯಿದ್ದು, ಈ ಅಂಗಡಿ ಏಪ್ರಿಲ್ 15 ರಿಂದ 22ವರೆಗೆ ತೆರೆದಿತ್ತು. ಈತನಿಗೆ ಕೊರೊನಾ ಸೋಂಕು ಇರುವುದು ಗೊತ್ತಾಗಿದ್ದರೂ ಯಾದಗಿರಿ ಜೊತೆ ನಿಕಟ ಸಂಪರ್ಕ ಹೊಂದಿದ್ದ. ಅಲ್ಲದೆ ಕಲಬುರಗಿಯಿಂದ ಯಾದಗಿರಿಗೆ ದಿನಾಲೂ ಸಂಚಾರ ಮಾಡಿದ್ದ.


Spread the love

About Laxminews 24x7

Check Also

ಗಾಂಧಿ ಪಾಕಿಸ್ತಾನದ ಪಿತಾಮಹ, ಓಮರ್ ಅಬ್ದುಲ್ಲಾ, ರಾಹುಲ್ ಗಾಂಧಿ ಒಂದೇ ಪ್ರೊಡಕ್ಷನ್ : ಯತ್ನಾಳ್ ವಿವಾದದ ಹೇಳಿಕೆ ವೈರಲ್!

Spread the loveಯಾದಗಿರಿ : ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ. ಪಾಕಿಸ್ತಾನದ ರಾಷ್ಟ್ರಪಿತ ಎಂದು ಶಾಸಕ ಬಸನಗೌಡ ಪಾಟೀಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ