Breaking News

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗ್ತಿದೆ: ಡಿಕೆಶಿ

Spread the love

ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವ್ರೇ ತಿಳಿಸಿದ್ರು.

ಆರೋಗ್ಯ ಇಲಾಖೆ  ವತಿಯಿಂದ ಹಮ್ಮಿಕೊಂಡಿದ್ದ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಆಂಬುಲೆನ್ಸ್ ಸೇವೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

200 ಯೂನಿಟ್‌ ಉಚಿತ ಕರೆಂಟ್‌, ಗೃಹಲಕ್ಷ್ಮಿ, ಫ್ರೀ ಬಸ್‌, ಅನ್ನಭಾಗ್ಯ, ಶಕ್ತಿಯೋಜನೆಯಂತಹ ಗ್ಯಾರಂಟಿಗಳನ್ನ ರಾಜ್ಯ ಸರ್ಕಾರ ಕೊಟ್ಟಿದೆ. ಸರ್ಕಾರಕ್ಕೆ ಇದರಿಂದ ಹೊರೆಯಾಗುತ್ತಿರಬಹುದು, ಆದ್ರೆ ನಿಮಗೆ ಮಾನಸಿಕವಾಗಿ ಧೈರ್ಯ ತುಂಬಲು ಹಾಗೂ ಆರ್ಥಿಕವಾಗಿ ಶಕ್ತಿ ತುಂಬಲು ಇಂತಹ ದೊಡ್ಡ ತೀರ್ಮಾನವನ್ನ ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು.

ಜೇಬಲ್ಲಿ 10 ರೂಪಾಯಿ ಇದ್ರೆ ಕೊಡೋನು 100 ರೂಪಾಯಿ ಕೊಡೋಕೆ ಮುಂದೆ ಬರ್ತಾನೆ. ಆದ್ದರಿಂದ ಸರ್ಕಾರಕ್ಕೆ ಹೊರೆಯಾದ್ರೂ ಗ್ಯಾರಂಟಿಗಳನ್ನ ಜಾರಿಗೊಳಿಸಿದೆ ಎಂದರು.


Spread the love

About Laxminews 24x7

Check Also

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

Spread the loveಬೆಂಗಳೂರು: ದಕ್ಷಿಣ ಭಾರತದಲ್ಲಿ  ಸುಪ್ರೀಂಕೋರ್ಟ್  ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ  ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ