Breaking News

ಹಾಸನ | ರಸ್ತೆ ಬದಿ ಕಸ ಹಾಕ್ತಿದ್ದವರ ಮನೆ ಅಂಗಳಕ್ಕೆ ಒಂದು ಲೋಡ್‌ ತ್ಯಾಜ್ಯ ಸುರಿದ ಪಾಲಿಕೆ ಸಿಬ್ಬಂದಿ

Spread the love

ಹಾಸನ: ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ಹಾಸನ ಮಹಾನಗರಪಾಲಿಕೆ  ಸಿಬ್ಬಂದಿ ತಕ್ಕ ಪಾಠ ಕಲಿಸಿದ್ದಾರೆ. ಕಸ ಬಿಸಾಡಿದ್ದವರ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸಿಬ್ಬಂದಿ ಸುರಿದಿದ್ದಾರೆ.

ಹಾಸನ  ನಗರದ ಉದಯಗಿರಿ ಬಡಾವಣೆಗೆ ಹೋಗುವ ರಸ್ತೆಯ ಕರಿಯಪ್ಪ-ದ್ಯಾವಮ್ಮ ಎಂಬುವವರಿಗೆ ಸೇರಿದ ಮನೆಯವರು ರಸ್ತೆ ಬದಿ ಕಸ ಎಸೆಯುತ್ತಿದ್ದರು. ಹಲವು ಬಾರಿ ಮಹಾನಗರಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರ. ಆದರೂ ರಸ್ತೆ ಬದಿ ಕಸ ಎಸೆಯುತ್ತಿದ್ದರು.

ಬೆಳಿಗ್ಗೆ ಪೌರಕಾರ್ಮಿಕರು ಒಂದು ಲೋಡ್ ಕಸವನ್ನು ಮನೆಯ ಆವರಣಕ್ಕೆ ಸುರಿದಿದ್ದಾರೆ. ಈ ವೇಳೆ ಮಹಿಳೆ  ಮಹಾನಗರಪಾಲಿಕೆ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.


Spread the love

About Laxminews 24x7

Check Also

ಇನ್ಮುಂದೆ ನಾವೆಲ್ಲರು ಜೆಡಿಎಸ್​ ಪರ ಕೆಲಸ ಮಾಡ್ಬೇಕು: ಕಾರ್ಯಕರ್ತರಿಂದ ಪ್ರತಿಜ್ಞೆ ಮಾಡಿಸಿದ ಎ. ಮಂಜು

Spread the love ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅರಕಲಗೂಡು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಮಾಜಿ ಸಚಿವ ಎ. ಮಂಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ