Breaking News

ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಆರಂಭ; ಬೆಳಿಗ್ಗೆಯೇ ದೇವಾಲಯ ದತ್ತ ಲಗ್ಗೆಯಿಟ್ಟ ಸಹಸ್ರಾರು ಭಕ್ತರು

Spread the love

ಹಾಸನ: ಎರಡು ವರ್ಷಗಳ ಬಳಿಕ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ ಭಾಗ್ಯ ದೊರೆತಿದೆ. ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಇಂದು (ಅಕ್ಟೋಬರ್ 29) ಆರಂಭವಾಗಿದ್ದು, ಬೆಳಿಗ್ಗೆಯೇ ದೇವಾಲಯ ದತ್ತ ಸಹಸ್ರಾರು ಭಕ್ತರು ಲಗ್ಗೆಯಿಟ್ಟಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ಹಾಸನಾಂಬೆಯ ದರ್ಶನ ಪಡೆಯುತ್ತಿದ್ದಾರೆ. ನೆನ್ನೆ ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆ. ಆ ನಂತರ ಮಧ್ಯಾಹ್ನ 3 ಗಂಟೆಯಿಂದ 7 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

 

ಸಿಂಧಗಿ ಚುನಾವಣೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ. @Laxminews Gokak


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ