Breaking News

ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಇಂದು ಒಂದೇ ದಿನ 6 ಜನರಿಗೆ ಸೋಂಕು ಪತ್ತೆಯಾಗಿದೆ

Spread the love

ರಾಜ್ಯದಲ್ಲಿ ಇಂದು ಒಟ್ಟೂ 15 ಜನರಿಗೆ ಸೋಂಕು ಪತ್ತೆಯಾಗಿದ್ದು, ಇವರಲ್ಲಿ ಬೆಳಗಾವಿಯ 6 ಜನರು ಸೇರಿದ್ದಾರೆ.

ಬೆಂಗಳೂರಿನಲ್ಲಿ 6 ಜನ ಸೇರಿ ಒಟ್ಟೂ 126 ಜನರಿಗೆ ಸೋಂಕು ತಗುಲಿದೆ. ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಇಂದು ಒಂದೇ ದಿನ 6 ಜನರಿಗೆ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಒಟ್ಟೂ 51 ಜನರಿಗೆ ಸೋಂಕು ತಗುಲಿದಂತಾಗಿದೆ.

ರೋಂಗಿ ನಂಬರ್ 128ರ ಸಂಪರ್ಕದಿಂದ 6 ಜನರಿಗೆ ಸೋಂಕು ತಗುಲಿದೆ. ಇವರಲ್ಲಿ ನಾಲ್ವರು ಮಹಿಳೆಯರು.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ