Breaking News

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

Spread the love

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ.

ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ.

ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ