Breaking News

ಹೆಚ್‌ಡಿಕೆ ಒಳ್ಳೆಯ ವಿಚಾರದ ಬಗ್ಗೆ ರಾಜ್ಯದ ಗಮನ ಸೆಳೆದಿದ್ದಾರೆ – ಆರೋಪಗಳಿಗೆ ಕಾಲವೇ ಉತ್ತರಿಸಲಿದೆ: ಡಿಕೆಶಿ ವ್ಯಂಗ್ಯ

Spread the love

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಒಳ್ಳೆಯ ವಿಚಾರದ ಬಗ್ಗೆ ರಾಜ್ಯದ ಗಮನ ಸೆಳೆದಿದ್ದಾರೆ. ಎಲ್ಲ ಆರೋಪಗಳಿಗೆ ಕಾಲವೇ ಉತ್ತರಿಸಲಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್  ಅವರು ವ್ಯಂಗ್ಯವಾಡಿದರು.

ದೆಹಲಿಯ (Delhi) ಕರ್ನಾಟಕ ಭವನದ ಬಳಿ ಮಾಧ್ಯಮಗಳಿಗೆ ಮಂಗಳವಾರ (ಅ.13) ಪ್ರತಿಕ್ರಿಯೆ ನೀಡಿದರು.

ನಿಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಸ್ಟಿಂಗ್ ಆಪರೇಷನ್ ಹಿಂದೆಯೂ ನೀವೇ ಇದ್ದೀರಿ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, ಬಹಳ ಸಂತೋಷ. ಕುಮಾರಸ್ವಾಮಿ ಅವರ ಆರೋಪಗಳಿಗೆ ಕಾಲವೇ ಉತ್ತರಿಸಲಿದೆ. ಅವರು ಹೇಳಿದಂತೆ ಅದೇನು ದಾಖಲೆಗಳಿವೆಯೋ ಅದನ್ನು ತರಿಸಿ ಅವರಿಗೆ ತಿಳಿಸುತ್ತೇನೆ. ತನಿಖೆ ಮಾಡಲು ಯಾರಿಗೋ ನೀಡಬೇಕು ಎಂದು ಹೇಳಿದ್ದಾರಲ್ಲ, ಅವರಿಗೆ ದಾಖಲೆಗಳನ್ನು ಕೊಡಲಿ ಎಂದು ತಿರುಗೇಟು ನೀಡಿದರು.


Spread the love

About Laxminews 24x7

Check Also

ಸೌಜನ್ಯ ಪ್ರಕರಣದಲ್ಲಿ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ – ವಕೀಲ ಅಮೃತೇಶ್ ಗಂಭೀರ ಆರೋಪ

Spread the loveಬೆಂಗಳೂರು: ಸೌಜನ್ಯ ಪ್ರಕರಣದಲ್ಲಿ ಆಕೆಯ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್  ವಕೀಲ ಅಮೃತೇಶ್ ಗಂಭೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ