ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಹಾಗೂ ಪಿಕೆಪಿಸ್ ಮೂಲಕ ಗ್ರಾಮದ ರೈತರಿಗೆ ಸೋಯಾಬಿನ್ ಬೀಜಗಳನ್ನು ವಿತರಿಸಲಾಯಿತು.
ಹೀಗಾಗಲೇ ಮುಂಗಾರು ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದು, ಕೃಷಿ ಇಲಾಖೆಯು ರೈತರಿಗೆ ಸಮಯಕ್ಕನುಸಾರವಾಗಿ ಸ್ಪಂದಿಸುವ ಮೂಲಕ ನಕಲಿ ಬೀಜಗಳ ಹಾಗೂ ಗೊಬ್ಬರದ ಬಗ್ಗೆ ಯಾವಾಗಲೂ ನಿಗಾ ವಹಿಸಬೇಕು, ರೈತ ಜೀವಗಳು ಚನ್ನಾಗಿದ್ದರೆ ಮಾತ್ರ ನಾವೆಲ್ಲರೂ ಚೆನ್ನಾಗಿರಲು ಸಾಧ್ಯ “ಅನ್ನಧಾತ ಸುಖಿಭವ”
ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು, ಅಡಿವೇಶ ಇಟಗಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಕಲ್ಯಾಣಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.!