ರಾಜ್ಯದ ಹಿರಿಯ ನಾಯಕರಾದ ಗೌರವಾನ್ವಿತ ಶ್ರೀ ಮಲ್ಲಿಕಾರ್ಜುನ ಖರ್ಗೆ ಜೀಯವರು ರಾಜ್ಯಸಭೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.
ಶ್ರೀ ಮಲ್ಲಿಕಾರ್ಜುನ ಖರ್ಗೆಜೀಯರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವು ಇನ್ನೂ ಉತ್ತುಂಗಕ್ಕೆ ಬೆಳಯಲಿ ಹಾಗೂ ಅವರ ಮಾರ್ಗದರ್ಶನವೂ ನಮ್ಮೆಲ್ಲ ಕಾಂಗ್ರೆಸ್ ಪಕ್ಷದವರಿಗೆ ದಾರಿದೀಪವಾಗಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಜೀ, ಡಾ|| ಜಿ ಪರಮೇಶ್ವರ ಜೀ, ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾದ ಶ್ರೀ ಎಸ್ ಆರ್ ಪಾಟೀಲ ಜೀ, ಹಾಗೂ ಪಕ್ಷದ ಎಲ್ಲ ಗಣ್ಯಮಾನ್ಯರು ಉಪಸ್ಥಿತರಿದ್ದರು..!