Breaking News

ವೈಮಾನಿಕ ನಿರ್ಬಂಧ ಬೆಳಗಾವಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

Spread the love

ಬೆಳಗಾವಿ: ​​ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ​ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು  ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಬೆಳಗಾವಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ  0831-2407290,ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ  080-22340676, 080-22253707 , ಟೋಲ್ ಫ್ರೀ ಸಂಖ್ಯೆ: 1070 ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು. ಸಹಾಯವಾಣಿ ಸಂಖ್ಯೆಗಳಿಗೆ ಬೆಳಗಾವಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಸಂಪರ್ಕಿಸಬಹುದು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ