Breaking News

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರದ ಬಗ್ಗೆಚರ್ಚೆಯೇ ಆಗಿಲ್ಲ.

Spread the love

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರದ ಬಗ್ಗೆ ಇನ್ನೂ ಚರ್ಚೆಯೇ ಆಗಿಲ್ಲ ಅಂತಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಈ ಬಗ್ಗೆ ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಇನ್ನೂ ಚರ್ಚೆಯಾಗಿಲ್ಲ. ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು. ನನಗೆ ಟಿಕೆಟ್ ನೀಡಲು ಚರ್ಚೆಯಾಗಿದೆ ಎಂದು ಯಾರೂ ಹೇಳಿಲ್ಲ. ಆ ರೀತಿ ಯಾವುದೇ ಚರ್ಚೆಯಾಗಿಲ್ಲ. ಊಹಾಪೋಹಗಳಿಗೆ ನಾನು ಉತ್ತರ ನೀಡಲ್ಲ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ