Breaking News

ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ – ದ್ವಿಚಕ್ರ ವಾಹನಗಳಿಗೆ 80 ರೂ. ದರ

Spread the love

ಬೆಂಗಳೂರು: ರಾಜ್ಯದಲ್ಲಿ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಲಾಗಿದೆ. ಸಾರಿಗೆ ಇಲಾಖೆ ದರ ಏರಿಕೆ ಆದೇಶವನ್ನು ಪ್ರಕಟಿಸಿದೆ.

ವಾಯು ಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳಲ್ಲಿ ಪಿಯುಸಿ ಪತ್ರ ನೀಡುವಾಗ ನಡೆಯುವ ಪರೀಕ್ಷಾ ಶುಲ್ಕದಲ್ಲಿ ಪರಿಷ್ಕರಣೆ ಆಗಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ.

ಯಾವುದಕ್ಕೆ ಎಷ್ಟು ದರ?
ದ್ವಿಚಕ್ರ ವಾಹನ: 65 ರೂ.ನಿಂದ 80 ರೂ.ಗೆ ಏರಿಕೆ
ಆಟೋರಿಕ್ಷಾ: 75 ರೂ. – 80 ರೂ.
ಪೆಟ್ರೋಲ್, ಎಲ್‌ಪಿಜಿ ಮತ್ತು ಸಿಎನ್‌ಜಿ ಚಾಲಿತ ಕಾರು: 115 ರೂ. – 150 ರೂ.
ಡೀಸೆಲ್ ಚಾಲಿತ ವಾಹನ: 160 ರೂ. – 200 ರೂ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ