Breaking News

ಪದವೀಧರ ಕ್ಷೇತ್ರಗಳಿಗೆ ಚುನಾವಣೆ: 118 ಬಂದೂಕು, ಪಿಸ್ತೂಲ್ ಪೊಲೀಸರ ವಶಕ್ಕೆ

Spread the love

ಹುಬ್ಬಳ್ಳಿ: ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಹಿನ್ನೆಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ಲೈಸನ್ಸ್ ಹೊಂದಿರುವ ಸಾರ್ವಜನಿಕರ ಬಂದೂಕು ಮತ್ತು ಪಿಸ್ತೂಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 118 ಬಂದೂಕು ಮತ್ತು ಪಿಸ್ತೂಲ್​ಗಳನ್ನು ಮಾಲೀಕರು ಪೊಲೀಸರ ವಶಕ್ಕೆ ನೀಡಿದ್ದಾರೆ. ಚುನಾವಣೆ ಫಲುತಾಂಶದ ಬಳಿಕ ಮಾಲೀಕರುಗಳಿಗೆ ಅದನ್ನು ಮರಳಿ ಹಸ್ತಾಂತರ ಮಾಡಲಾಗುತ್ತದೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ