Breaking News

ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು !

Spread the love

ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು ! ಇಗಾ ಮುಂಗಾರು ತುಂತುರು ಮಳೆ ಬಿಟ್ಟು ಬಿಟ್ಟು

ಬರುತ್ತಿದ್ದರು ಸಹ ಗ್ರಾಮದ ರೈತ್ ಬಾಂಧವರು ಭೂಮಿ ಸ್ವಚತೆ ಕಾರ್ಯದಲ್ಲಿ ಹಾಗೂ ಬಿತ್ತನೆಯ ಕಾರ್ಯದಲ್ಲಿ ತೊಡಗಿದ್ದು ! ಕೋರೋನಾ ರೋಗದ ಸಂಧರ್ಭದಲ್ಲಿ ಗ್ರಾಮಸ್ಥರು ಮುಖಕ್ಕೆ ಕವಚ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು! ಮುಂಗಾರಾಗಿ ರೈತರು ತಮ್ಮ ತಮ್ಮ ಹೊಲದಲ್ಲಿ

ಶೇಂಗಾ,ಹೆಸರುಕಾಳು, ಉದ್ದಿನ ಬೆಳೆ,ಆಲಸಂಧಿಕಾಳು, ಇತರೆ ದ್ವಿದಳ ದಾನ್ಯಗಳ ಬಿತ್ತನೆ ಕೆಲಸದಲ್ಲಿ ತೊಡಗಿದ್ದು ! ಮುಂದೆ ಇನ್ನೂ ಹೆಚ್ಚಿನ ಮಳೆಯ ನಿರೀಕ್ಷೆಯಲ್ಲಿ ರೈತರು ಇದ್ದು! ಸದ್ಯದ ಮಟ್ಟಿಗೆ ರೈತರು ಗ್ರಾಮಸ್ಥರು ತಮ್ಮ ಹರ್ಷವನ್ನು ವ್ಯಕ್ತ ಪಡಿಸಿದರು !! ವರದಿ:ಸಂತೋಷ ಎಮ್.ಹೊನ್ನಿಹಳ್ಳಿ


Spread the love

About Laxminews 24x7

Check Also

ಅಮ್ಮನಿಗಾಗಿ ನಟ ವಿನೋದ್ ಕಟ್ಟಿಸಿರುವ ಸುಂದರ ಸ್ಮಾರಕ

Spread the loveವಿನೋದ್ ರಾಜ್ ಅವರು ತಾಯಿ ನೆನಪಲ್ಲಿ ಸ್ಮಾರಕ ಒಂದನ್ನು ನಿರ್ಮಾಣ ಮಾಡಿದ್ದಾರೆ. ಇದರ ಉದ್ಘಾಟನೆ ನಡೆದಿದೆ. ವರನಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ