Breaking News

ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ

Spread the love

ಚಿಕ್ಕೋಡಿ – ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ ಮಾಡಿಸಿದ್ದಾರೆ.

ಆ ಮಾರ್ಗವಾಗಿ ಹೋಗುವಾಗ ಹತ್ತಿರವಿರುವ ಕೆರೆ‌ ಹಾಗೂ ಸುತ್ತಮುತ್ತಲಿ‌ನ ಪರಿಸ್ಥಿತಿಯನ್ನು ಗಮನಿಸಿದರು. ಅದು ಹೂಳು ಮತ್ತು ಪಾಚಿಯಿಂದ ತುಂಬಿರುವುದನ್ನು ಗಮನಿಸಿದ ಶಾಸಕರು  ಕೂಡಲೆ  ಸಂಪೂರ್ಣ ಕೆರೆಯನ್ನು ದುರಸ್ತಿ ಹಾಗೂ ಸ್ವಚ್ಛ ಮಾಡಿಸಿದರು

.

ಶಾಸಕರ ಈ ಕಳಕಳಿಗೆ ಏಕವೀರಾತಾಯಿ ದೇವಸ್ಥಾನದ ಕಮಿಟಿಯವರು ಕೃತಜ್ಞತೆ ಸಲ್ಲಿಸಿದರು.


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಿದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

Spread the love ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿಗಳಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ