Breaking News

ಬೈಕ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ:  ಓರ್ವ ಸಾವು

Spread the love

ಬೆಳಗಾವಿ: ಬೈಕ್ ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ನಗರದ ನಾಥಪೈ ವೃತ್ತದ ಬಳಿ ನಡೆದಿದೆ.

ಬೈಕ್ ಸವಾರ ಗಣೇಶ ಸ್ಥಳದಲ್ಲಿಯೇ ಮೃತಪಟ್ಟ ಯುವಕ. ಹಿಂಬದಿ ಕುಳಿತಿದ್ದ ಆತನ ಸ್ನೇಹಿತನಗೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಟ್ರಕ್ ಚಾಲಕ ಅಪಘಾತವಾಗುತ್ತಿದ್ದಂತೆಯೇ ಸ್ಥಳದಿಂದ ಪರಾರಿಯಾಗಿದ್ದಾನೆ. ದಕ್ಷಿಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ