Breaking News

ಸತ್ತ ಕುರಿ ನೇತು ಹಾಕಿ ರೈತನ ಪ್ರತಿಭಟನೆ

Spread the love

ಹೊಸನಗರ : ಪಶುವೈದ್ಯ ಸಿಬ್ಬಂದಿಯ ಕಾರ್ಯವೈಖರಿ ಖಂಡಿಸಿ ರೈತರೊಬ್ಬರು ಬುಧವಾರ ಸತ್ತ ಕುರಿಯನ್ನು ಆಸ್ಪತ್ರೆ ಕಟ್ಟಡದ ತೊಲೆಗೆ ಕಟ್ಟಿ ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಅಷ್ಟರಲ್ಲೇ ಹೊಟ್ಟೆ ಉಬ್ಬರಿಸಿ ಒಂದು ಕುರಿ ಮೃತಪಟ್ಟಿತು. ಮರಣೋತ್ತರ ಪರೀಕ್ಷೆಗಾಗಿ ಮಧ್ಯಾಹ್ನ 3.30ಕ್ಕೆ ಸತ್ತ ಕುರಿಯನ್ನು ರೈತ ಆಸ್ಪತ್ರೆಗೆ ತಂದರು. ಆದರೆ ಅಷ್ಟರೊಳಗೆ ಪಶುವೈದ್ಯ ಸಿಬ್ಬಂದಿ ಆಸ್ಪತ್ರೆಗೆ ಬೀಗ ಹಾಕಿ ಹೋಗಿದ್ದರು.

ಇದರಿಂದ ಆಕ್ರೋಶಗೊಂಡ ಅವರು ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿದರು.


Spread the love

About Laxminews 24x7

Check Also

ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್

Spread the loveನವದೆಹಲಿ: ನಾನೇ ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ಅಧಿಕಾರಕ್ಕೆ ಬಂದು ನಾನೇ ಮುಖ್ಯಮಂತ್ರಿ ಎಂದು ವಿಜಯಪುರ ಉಚ್ಚಾಟಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ