Breaking News

ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.

Spread the love

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. 150 ಸ್ಥಾನಗಳ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ 73 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ.

ಇದೇ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) 28 ಸೀಟುಗಳಲ್ಲಿ ಮತ್ತು ಕಾಂಗ್ರೆಸ್ 2 ವಾರ್ಡ್ ನಲ್ಲಿ ಮುನ್ನಡೆಯಲ್ಲಿದೆ @10.06 AM. ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್​ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದ್ರೆ ಮ್ಯಾಜಿಕ್ ನಂಬರ್ 76 ಅಗತ್ಯವಿದೆ.

2023ರ ಅಸೆಂಬ್ಲಿ ಚುನಾವಣೆ ಮೇಲೆ ಕಣ್ಣಿಟ್ಟಿರುವ, ತನ್ನ ಪಕ್ಷಕ್ಕೆ ನೆಲೆಯೇ ಇಲ್ಲದ ಹೈದರಾಬಾದಿನಲ್ಲಿ ಬಿಜೆಪಿ, ಸದ್ಯದ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಮಹತ್ವದ ಸಾಧನೆ ಮಾಡುತ್ತಿದೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: 8123967576
*Laxmi News*

 


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ