Breaking News

ಹುಬ್ಬಳ್ಳಿ ಪಾದಯಾತ್ರೆಗೆ ಇಂದು ಚಾಲನೆ

Spread the love

ಬೆಟಗೇರಿ: ಗ್ರಾಮದ ಬಸವೇಶ್ವರ ವೃತ್ತದಲ್ಲಿ ಫೆ. .12ರಂದು ಬೆಳಗ್ಗೆ 9ಗಂಟೆಗೆ ಹುಬ್ಬಳ್ಳಿ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಸದ್ಗುರು ಸಿದ್ಧಾರೂಢರ ಸದ್ಭಭಕ್ತರಿಂದ 11ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ.

ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ ಸಾನ್ನಿಧ್ಯ ವಹಿಸಲಿದ್ದಾರೆ. ಶರಣರಾದ ಮಲ್ಲಪ್ಪ ಪಣದಿ, ಸಿದ್ದಪ್ಪ ಹೊರಟ್ಟಿ, ಬಾಳಪ್ಪ ಕನೋಜಿ ನೇತೃತ್ವವಹಿಸಲಿದ್ದಾರೆ. ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಪ್ರಧಾನ ಸಂಚಾಲಕ ಈಶ್ವರ ಬಳಿಗಾರ ಅಧ್ಯತೆ ವಹಿಸಲಿದ್ದು, ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಶರಣರಾದ ಸುಭಾಷ ಕರೆಣ್ಣವರ, ಮಾಯಪ್ಪ ಬಾಣಸಿ ಸೇರಿ ಶ್ರೀಗಳು, ಗಣ್ಯರು, ಮುಖಂಡರು, ವಿವಿಧ ಸಂ, ಸಂಸ್ಥೆಗಳ ಅಧ್ಯರು, ಸದಸ್ಯರು ಪಾಲ್ಗೊಳ್ಳಲಿದ್ದಾರೆ. ೆ.12ರಂದು ಪಾದಯಾತ್ರೆ ಆರಂಭವಾಗಿ ಫೆ. 15ರಂದು ಹುಬ್ಬಳ್ಳಿ ಸಿದ್ಧಾರೂಢರ ಮಠ ತಲುಪಲಿದೆ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಕಮಿಟಿಯನ್ನು ಸಂಪರ್ಕಿಸಬಹುದು.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ