Breaking News

ಲಕ್ಷ್ಮೀ ಹೆಬಾಳ್ಕರ್ ದರ್ಬಾರ್, ಅಂಗ ರಕ್ಷಕನ ಕೈಯಲ್ಲಿ ವೆನಿಟಿ ಬ್ಯಾಗ್.

Spread the love

 

ಹುಬ್ಬಳ್ಳಿ

ಬೆಳಗಾವಿ ಗ್ರಾಮೀಣ ಶಾಸಕಿ‌ ಲಕ್ಷ್ಮಿ ಹೆಬಾಳ್ಕರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡ ಅಂಗ ರಕ್ಷಕನನ್ನು ಮನೆಗೆಲಸದವರಂತೆ ಬಳಕೆ ಮಾಡಿಕೊಳ್ಳುತ್ತಿರುವದು ಬಹಿರಂಗಗೊಂಡಿದೆ.

ಹೌದು. ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದ ಶಾಸಕಿ ಗನ್ ಮ್ಯಾನ್ ಕೈಯಲ್ಲಿ ವ್ಯಾನಿಟಿ ಬ್ಯಾಗ್ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

 

ಶಾಸಕಿಯೊಬ್ಬರು ಪೊಲೀಸ್ ಇಲಾಖೆಗೆ ಸೇರಿದ ಗನ್ ಮ್ಯಾನ್
ಕೈಯಲ್ಲಿ ಮಹಿಳೆಯಾಗಿ ವ್ಯಾನಿಟಿ ಬ್ಯಾಗ್ ನೀಡಿ ಸಾರ್ವಜನಿಕ ಸ್ಥಳದಲ್ಲಿ ಓಡಾಡುವ ದೃಶ್ಯ ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.

ಈ‌ಹಿಂದೆಯೂ‌ ಕೂಡ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮೇಲೆ ಆರೋಪಗಳು ಕೇಳಿಬಂದಿದ್ದವು. ಈಗ ಹುಬ್ಬಳ್ಳಿ ಸಮಾವೇಶದಲ್ಲಿ ಇವರ ವರ್ತನೆಗೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.


Spread the love

About Laxminews 24x7

Check Also

ಪೋಕ್ಸೋ ಪ್ರಕರಣದಲ್ಲಿ ಬಿಎಸ್​ವೈ ವಿರುದ್ಧ ವಿಚಾರಣೆ ಅಗತ್ಯವಿದೆ: ಹೈಕೋರ್ಟ್

Spread the love ಬೆಂಗಳೂರು: ಅಪ್ರಾಪ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮೇಲ್ನೋಟಕ್ಕೆ ವಿಚಾರಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ